ಲೋಕಸಭೆಯಲ್ಲಿ ತಮ್ಮ ವಿರುದ್ಧ ಘೋಷಣೆ ಕೂಗುತ್ತಿದ್ದ ವಿಪಕ್ಷದವರಿಗೆ ನೀರು ಕೊಟ್ಟ “ನಮೋ”..!

ನವದೆಹಲಿ:- ಲೋಕಸಭೆಯಲ್ಲಿ ತಮ್ಮ ವಿರುದ್ಧ ಘೋಷಣೆ ಕೂಗುತ್ತಿದ್ದ ವಿಪಕ್ಷದವರಿಗೆ ಪ್ರಧಾನಿ ಮೋದಿ ಅವರು ನೀರು ಕೊಟ್ಟ ದೃಶ್ಯ ಸೆರೆಯಾಗಿದೆ. BREAKING: ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌: ಸಂಕಷ್ಟದಲ್ಲಿ ಪೋಷಕರು! ಮೋದಿ ಕಾಂಗ್ರೆಸ್​ ಅನ್ನು ಅರಾಜಕತೆಯನ್ನು ಹರಡುವ ಪಕ್ಷ ಎಂದು ಕರೆದರು, ಎಷ್ಟೇ ಆಲೋಚಿಸಿದರೂ ನಿಮ್ಮ ಉದ್ದೇಶ ಎಂದೂ ಈಡೇರುವುದಿಲ್ಲ ಎಂದು ಹೇಳಿದರು ಆ ಸಮಯದಲ್ಲಿ ಪ್ರತಿಪಕ್ಷಗಳ ಸಂಸದರು ಸದನದ ಬಾವಿಗಿಳಿದು ಪ್ರಧಾನಿ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಆಗ ಪ್ರಧಾನಿ ಮೋದಿ ನಾಯಕರಿಗೆ ಒಂದು … Continue reading ಲೋಕಸಭೆಯಲ್ಲಿ ತಮ್ಮ ವಿರುದ್ಧ ಘೋಷಣೆ ಕೂಗುತ್ತಿದ್ದ ವಿಪಕ್ಷದವರಿಗೆ ನೀರು ಕೊಟ್ಟ “ನಮೋ”..!