Narendra Modi: ಲೋಕಸಭೆಯಲ್ಲಿ ಇಂದು ‘ನಮೋ’ ಭಾಷಣ.. !.
ನವದೆಹಲಿ:– ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಭಾಷಣದಲ್ಲಿ ಅಗ್ನಿವೀರ್, ಪರೀಕ್ಷಾ ಅಕ್ರಮ, ಹೊಸ ಅಪರಾಧ ಕಾನೂನು ಜಾರಿ ಸೇರಿ ಇತ್ತಿಚಿನ ಬೆಳವಣಿಗೆಯಲ್ಲಿ ಸರ್ಕಾರದ ನಡೆಯನ್ನು ಸಮರ್ಥಿಸುವ ಜೊತೆ ಜೊತೆಗೆ ವಿರೋಧ ಪಕ್ಷಗಳ ನಾಯಕರ ಟೀಕೆಗೆ ಅವರು ಉತ್ತರ ನೀಡಲಿದ್ದಾರೆ. ಕಲಬುರ್ಗಿ: ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಮೂವರಿಂದ ಹಲ್ಲೆ..! ವಿಪಕ್ಷ ನಾಯಕ ರಾಹುಲ್ ಗಾಂಧಿ ಮೋದಿ (Rahul Gandhi), ಬಿಜೆಪಿ, ಆರ್‌ಎಸ್‌ಎಸ್ ಗುರಿಯಾಗಿಸಿ ಭಾಷಣ ಮಾಡಿದ್ದರು. ಅಷ್ಟೇ ಅಲ್ಲದೇ ಹಿಂದೂ (Hindu) ಹೇಳಿಕೊಳ್ಳುವವರಿಂದ ಹಿಂಸಾಚಾರ … Continue reading Narendra Modi: ಲೋಕಸಭೆಯಲ್ಲಿ ಇಂದು ‘ನಮೋ’ ಭಾಷಣ.. !.
Copy and paste this URL into your WordPress site to embed
Copy and paste this code into your site to embed