Bigg News: ಹೊಸ ವರ್ಷಕ್ಕೆ ನಂದಿನಿ ಹಾಲು, ಮೊಸರು ದರ ಹೆಚ್ಚಾಗುವ ಸಾಧ್ಯತೆ!

ಬೆಂಗಳೂರು: ಹೊಸ ವರ್ಷಕ್ಕೆ ನಂದಿನಿ ಹಾಲು, ಮೊಸರು ದರ ಹೆಚ್ಚಾಗುವ ಸಾಧ್ಯತೆಯಿದೆ. ಈ ಸಂಬಂಧ ಅಧಿವೇಶನದಲ್ಲಿ (Belagavi Session) ಸರ್ಕಾರ ದರ ಏರಿಸುವ ಸುಳಿವು ನೀಡಿದೆ. ಹಾಲಿನ ದರ ಏರಿಕೆ ಪ್ರಸ್ತಾಪ ಪರಿಶೀಲನೆಯಲ್ಲಿದೆ ಎಂದು ಸರ್ಕಾರ (Karnataka Government) ಹೇಳಿದೆ. ದರ ಹೆಚ್ಚಳ ಕುರಿತು ಮಾಲೂರು ಶಾಸಕ ಕೆ ವೈ ನಂಜೇಗೌಡ ಪ್ರಶ್ನೆಗೆ ಪಶು ಸಂಗೋಪನೆ ಖಾತೆ ಸಚಿವ ಕೆ ವೆಂಕಟೇಶ್ ಉತ್ತರ ನೀಡಿದ್ದಾರೆ. ಇತರೇ ಖಾಸಗಿ ಬ್ರ್ಯಾಂಡ್‌ಗಳ ದರಕ್ಕಿಂತ ನಂದಿನಿ ಬ್ರ್ಯಾಂಡ್‌ಗಳ ದರ 10-12 ರೂ. … Continue reading Bigg News: ಹೊಸ ವರ್ಷಕ್ಕೆ ನಂದಿನಿ ಹಾಲು, ಮೊಸರು ದರ ಹೆಚ್ಚಾಗುವ ಸಾಧ್ಯತೆ!