ನಂದಿನಿ ಹಾಲು ಏರಿಕೆ ಆಗುತ್ತಾ!?.. CM ಸಿದ್ದರಾಮಯ್ಯ ಕೊಟ್ರೂ ಸ್ಪಷ್ಟನೆ..!

ಬೆಂಗಳೂರು:- ಹಾಲಿನ ದರ ಏರಿಕೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟನೆ ಮೂಲಕ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಡೆಂಘೀ ಪ್ರಕರಣ ಹೆಚ್ಚಳ… ಎಚ್ಚೆತ್ತ ಆರೋಗ್ಯ ಇಲಾಖೆಯಿಂದ ಪ್ರತಿ ಶುಕ್ರವಾರ ಜಾಗೃತಿ..! ಹೆಚ್ಚುವರಿ ಹಾಲಿಗೆ 2 ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ. ಅರ್ಧ ಲೀ. ಹಾಲಿನ ಪ್ಯಾಕೇಟ್‌ ನಲ್ಲಿ ಮುಂದೆ 550 ML ಹಾಲು ಹಾಗೂ ಒಂದು ಲೀಟರ್‌ ಪ್ಯಾಕೇಟ್‌ ನಲ್ಲಿ 1,050 ML ಹಾಲು ಸಿಗಲಿದೆ. … Continue reading ನಂದಿನಿ ಹಾಲು ಏರಿಕೆ ಆಗುತ್ತಾ!?.. CM ಸಿದ್ದರಾಮಯ್ಯ ಕೊಟ್ರೂ ಸ್ಪಷ್ಟನೆ..!