ನರೇಂದ್ರ ದಾಭೋಲ್ಕರ್ ಹತ್ಯೆ ಕೇಸ್:11 ವರ್ಷಗಳ ನಂತರ ತೀರ್ಪು ನೀಡಿದ ಕೋರ್ಟ್!

ನವದೆಹಲಿ:- ನರೇಂದ್ರ ದಾಭೋಲ್ಕರ್ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ 11 ವರ್ಷಗಳ ನಂತರ ನ್ಯಾಯಾಲಯ ತೀರ್ಪು ನೀಡಿದೆ. ಪಂಜಾಬ್ ಆಟಗಾರನ ಆ್ಯಕ್ಷನ್ ಗೆ ಕೊಹ್ಲಿ ಖಡಕ್ ರಿಯಾಕ್ಷನ್.. ಅಲ್ಲೇ ಡ್ರಾ ಅಲ್ಲೇ ಬಹುಮಾನ ಎಂದ ಕಿಂಗ್ ಫ್ಯಾನ್ಸ್..! ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಮೂವರು ಖುಲಾಸೆಗೊಂಡಿದೆ. ಸಚಿನ್ ಅಂದುರೆ ಮತ್ತು ಶರದ್ ಕಲಾಸ್ಕರ್ ಅವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮಹಾರಾಷ್ಟ್ರ ಅಂಧಶ್ರದ್ಧ ನಿರ್ಮೂಲನ ಸಮಿತಿಯ ಮುಖ್ಯಸ್ಥ ನರೇಂದ್ರ ದಾಭೋಲ್ಕರ್ ಅವರನ್ನು 20 ಆಗಸ್ಟ್ 2013 ರಂದು … Continue reading ನರೇಂದ್ರ ದಾಭೋಲ್ಕರ್ ಹತ್ಯೆ ಕೇಸ್:11 ವರ್ಷಗಳ ನಂತರ ತೀರ್ಪು ನೀಡಿದ ಕೋರ್ಟ್!