Narendra Modi: ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ PM ಮೋದಿ!

ನವದೆಹಲಿ:- ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಅಮೆರಿಕಾ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟಿದ್ದಾರೆ. ಮೂರು ದಿನಗಳ ಕಾಲ ಅಮೇರಿಕ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಭಾರತಕ್ಕೆ ಮರಳಿದ್ದಾರೆ. ಭಾರತಕ್ಕೆ ಹೊರಡುವ ಮುನ್ನ ಇಸ್ರೇಲ್-ಹಮಾಸ್ ಯುದ್ಧ ಮತ್ತು ಉಕ್ರೇನ್ ಬಿಕ್ಕಟ್ಟು ಸೇರಿದಂತೆ ಜಾಗತಿಕ ಸಂಘರ್ಷಗಳ ಹಿನ್ನೆಲೆ ಯುಎನ್‌ನ ಭವಿಷ್ಯದ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬೆಂಗಳೂರಿನ ಅಬಕಾರಿ ಇಲಾಖೆ ಕಚೇರಿಗಳ “ಲೋಕಾ” ದಾಳಿ: ಡ್ರಗ್ಸ್, ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆ! ಮೊದಲ ದಿನ ಅಮೇರಿಕಾದ … Continue reading Narendra Modi: ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ PM ಮೋದಿ!