Narendra Modi: ಇಂದು 3 ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ನರೇಂದ್ರ ಮೋದಿ!

ನವದೆಹಲಿ:– ಇಂದು ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. Hubballi: ಫೆಡರೇಷನ್‌ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್‌ನ 33ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸತತ ಮೂರನೇ ಅವಧಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ. ಶುಕ್ರವಾರ ನಡೆದ ಸಭೆಯಲ್ಲಿ, ಹೊಸದಾಗಿ ಆಯ್ಕೆಯಾದ ಸಂಸದರು ಸರ್ವಾನುಮತದಿಂದ ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದರು. … Continue reading Narendra Modi: ಇಂದು 3 ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ನರೇಂದ್ರ ಮೋದಿ!