Basangouda Patil Yatnal: ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸಿ: ಪ್ರಧಾನಿ ಮೋದಿಗೆ ಶಾಸಕ ಯತ್ನಾಳ್ ಪತ್ರ
ವಿಜಯಪುರ: ವಿಜಯಪುರದಲ್ಲಿ ವಕ್ಫ್ ಆಸ್ತಿ ವಿವಾದ ದೇಶಾದ್ಯಂತ ಭಾರೀ ಚರ್ಚೆ ಹುಟ್ಟು ಹಾಕಿದೆ. ಈ ಮಧ್ಯೆ ವಕ್ಫ್ ಬೋರ್ಡ್‌ನಿಂದ ಭಾರತೀಯರಿಗೆ ಅನ್ಯಾಯವಾಗುತ್ತಿದ್ದು, ವಕ್ಫ್ ಆಸ್ತಿಯನ್ನ ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸುವಂತೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ವಕ್ಫ್ ಬೋರ್ಡ್‌ನಿಂದಾಗಿ ಜಮೀನು ಮಾಲಿಕರು, ರೈತರಿಗೆ ತೊಂದರೆಯಾಗುತ್ತಿದೆ. ರೈತರು, ಜಮೀನು ಮಾಲಿಕರು ಸೇರಿ ಧಾರ್ಮಿಕ ಸಂಸ್ಥೆ, ಮಠ ಮಾನ್ಯಗಳ ಜಮೀನನ್ನು ವಕ್ಫ್ ಆಕ್ರಮಿಸಿಕೊಳ್ಳುತ್ತದೆ. ಸರ್ವರಿಗೂ “ಕನ್ನಡ ರಾಜ್ಯೋತ್ಸವ”ದ ಶುಭಾಶಯಗಳು: ನಾಡ ಹಬ್ಬದ ಮಹತ್ವ, ಇತಿಹಾಸದ ಬಗ್ಗೆ ಗೊತ್ತೆ? ಇಲ್ಲಿದೆ … Continue reading Basangouda Patil Yatnal: ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸಿ: ಪ್ರಧಾನಿ ಮೋದಿಗೆ ಶಾಸಕ ಯತ್ನಾಳ್ ಪತ್ರ
Copy and paste this URL into your WordPress site to embed
Copy and paste this code into your site to embed