ಬೆಂಗಳೂರಿನಲ್ಲಿ ನ್ಯಾಚುರಲ್ ಸ್ಟಾರ್… ‘ಹಾಯ್ ನಾನ್ನ’ ಪ್ರಮೋಷನ್ ನಲ್ಲಿ ನಾನಿ ಬ್ಯುಸಿ

ನ್ಯಾಚುರಲ್ ಸ್ಟಾರ್ ನಾನಿ ನಟನೆಯ ಹಾಯ್ ನಾನ್ನ ಸಿನಿಮಾ ಇದೇ ಡಿಸೆಂಬರ್ 7ರಂದು ಪಂಚ ಭಾಷೆಯಲ್ಲಿ ರಿಲೀಸ್ ಆಗ್ತಿದೆ. ಈ ಹಿನ್ನೆಲೆ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಚಾರ ನಡೆಸುತ್ತಿರುವ ನಾನಿ ಇಂದು ಬೆಂಗಳೂರಿನಲ್ಲಿ ತಮ್ಮ ಚಿತ್ರದ ಪ್ರಮೋಷನ್ ನಡೆಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಗೂ ಮುನ್ನ ಅವರು, ನಾಗವಾರದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮನೆಗೆ ಭೇಟೆ ಕೊಟ್ಟು ಒಂದಷ್ಟು ಅವರ ಮನೆಯಲ್ಲಿ ಬ್ರೇಕ್ ಫಾಸ್ಟ್ ಸವಿದು ಕೆಲ ಕಾಲ ಸಮಯ ಕಳೆದಿದ್ದಾರೆ.ಶಿವಣ್ಣನ ಭೇಟಿ ಬಳಿಕ … Continue reading ಬೆಂಗಳೂರಿನಲ್ಲಿ ನ್ಯಾಚುರಲ್ ಸ್ಟಾರ್… ‘ಹಾಯ್ ನಾನ್ನ’ ಪ್ರಮೋಷನ್ ನಲ್ಲಿ ನಾನಿ ಬ್ಯುಸಿ