ನವಲಗುಂದ : ಶ್ರಿ ಅಯ್ಯಪ್ಪ ಸ್ವಾಮಿ ಮಂಡಲ ಪೂಜೆ, ಜ್ಯೋತಿ ಯಾತ್ರೆ!

ನವಲಗುಂದ : ಪಟ್ಟಣದ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ವಾರ್ಷಿಕ ಮಂಡಲ ಪೂಜಾ ಮಹೋತ್ಸವ ಶನಿವಾರ ಶ್ರದ್ಧಾಭಕ್ತಿಯಿಂದ ನಡೆಯಿತು. ಬೆಳಗ್ಗೆ ಗಣಪತಿ ಹೋಮದೊಂದಿಗೆ ಪೂಜಾ ಮಹೋತ್ಸವ ಆರಂಭವಾಯಿತು. ಬಳಿಕ ಶ್ರೀ ಅಯ್ಯಪ್ಪನ ಭಜನೆ ನಡೆಯಿತು. ಮಧ್ಯಾಹ್ನ ಶ್ರೀ ಸ್ವಾಮಿಗೆ ಮಹಾಪೂಜೆ ಸಲ್ಲಿಕೆಯಾಯಿತು. ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಭಜನಾ ಮಂದಿರಲ್ಲಿ ದೀಪಾರಾಧನೆ ನಡೆಯಿತು. ಶ್ರೀ ಸ್ವಾಮಿಯ ಭಾವಚಿತ್ರವಿರಿಸಿದ ಪಲ್ಲಕ್ಕಿಯೋಂದಿಗೆ ಅಯ್ಯಪ್ಪ ಮಾಲಧಾರಿಗಳು ಮೆರವಣಿಗೆಯಲ್ಲಿ ಸಾಗಿದರು. ಮೆರವಣಿಗೆಯಲ್ಲಿ ಮಹಿಳೆಯರು ಸೇರಿದಂತೆ ಮಕ್ಕಳು ದೀಪ ಹೊತ್ತು ಸಾಗಿದರು. ಕರ್ನಾಟಕದಲ್ಲಿ ಮುಂದಿನ … Continue reading ನವಲಗುಂದ : ಶ್ರಿ ಅಯ್ಯಪ್ಪ ಸ್ವಾಮಿ ಮಂಡಲ ಪೂಜೆ, ಜ್ಯೋತಿ ಯಾತ್ರೆ!