“ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಆಯೋಜಿಸುವ ಮೂಲಕ ಕ್ರೀಡಾಲೋಕಕ್ಕೆ ಎಂಟ್ರಿಕೊಟ್ಟ ನವರಸನ್

ನಿರ್ಮಾಪಕ, ನಿರ್ದೇಶಕ, ನಟನಾಗಿ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಇವೆಂಟ್ ಗಳನ್ನು ಆಯೋಜಿಸುವ ಮೂಲಕ ಜನಪ್ರಿಯರಾಗಿರುವ ನವರಸನ್ “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಆಯೋಜಿಸುವ ಮೂಲಕ ಕ್ರೀಡಾಲೋಕಕ್ಕೆ ಅಡಿಯಿಟ್ಟಿದ್ದಾರೆ. “CWKL” ಎಂಬ ಹೆಸರಿನ ಈ ಕಬ್ಬಡಿ ಟೂರ್ನಿಯ ಲೋಗೊವನ್ನು ಇತ್ತೀಚಿಗೆ ಅಶ್ವಿನಿ ಪುನೀತ್ ರಾಜಕುಮಾರ್ ಅನಾವರಣ ಮಾಡಿ ಟೂರ್ನಿ ಯಶಸ್ವಿಯಾಗಲೆಂದು ಹಾರೈಸಿದರು. ಈ ಟೂರ್ನಿಯ ಬಗ್ಗೆ ಮಾಹಿತಿ‌ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ನವರಸನ್ ಹೆಚ್ಚಿನ ಮಾಹಿತಿ ನೀಡಿದರು. ಕಬ್ಬಡಿ ನಮ್ಮ ದೇಸಿ ಕ್ರೀಡೆ. ಈ ಕ್ರೀಡೆಯನ್ನು … Continue reading “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಆಯೋಜಿಸುವ ಮೂಲಕ ಕ್ರೀಡಾಲೋಕಕ್ಕೆ ಎಂಟ್ರಿಕೊಟ್ಟ ನವರಸನ್