PUC ಮತ್ತು SSLC ಪಾಸಾದವರಿಗೆ ನವೋದಯ ವಿದ್ಯಾಲಯದಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ

ನವೋದಯ ವಿದ್ಯಾಲಯ ಸಮಿತಿಯಲ್ಲಿ ಬೋದಕೇತರ ಹುದ್ದೆಗಳ ಭರ್ಜರಿ ನೇಮಕಾತಿಗೆ 1377 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನವೋದಯ ವಿದ್ಯಾಲಯ ಸಮಿತಿಯು , ಭಾರತದಾದ್ಯಂತ ನವೋದಯ ಶಾಲೆಗಳಲ್ಲಿ ಖಾಲಿ ಇರುವ ಬೋದಕೇತರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು? ಅರ್ಜಿ ಹೇಗೆ ಸಲ್ಲಿಸಬೇಕು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ. ನೇಮಕಾತಿವಿವರ ಹುದ್ದೆಗಳ ಹೆಸರು: ಬೋದಕೇತರ ಒಟ್ಟು ಖಾಲಿ ಹುದ್ದೆಗಳು: 1377 ಹುದ್ದೆಗಳು ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನವನ್ನು ನೀಡಲಾಗುತ್ತದೆ. ಇದರ … Continue reading PUC ಮತ್ತು SSLC ಪಾಸಾದವರಿಗೆ ನವೋದಯ ವಿದ್ಯಾಲಯದಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ