Siddaramaiah: ನಕ್ಸಲೀಯರು ಮುಖ್ಯವಾಹಿನಿಗೆ ಬರಬೇಕು: ಸಿಎಂ ಸಿದ್ದರಾಮಯ್ಯ!
ಬೆಂಗಳೂರು:-ನಕ್ಸಲೀಯರು ಮುಖ್ಯವಾಹಿನಿಗೆ ಬರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಂಚನೆ ಕೇಸ್ ಐಶ್ವರ್ಯ ಗೌಡ ವಿರುದ್ಧ ಮಾಜಿ ಸಂಸದ ಡಿ ಕೆ ಸುರೇಶ್ ದೂರು! ಈ ಸಂಬಂಧ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕದ ಎಲ್ಲಾ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ ಎಂದರು. ನಕ್ಸಲೀಯರು ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ. ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ … Continue reading Siddaramaiah: ನಕ್ಸಲೀಯರು ಮುಖ್ಯವಾಹಿನಿಗೆ ಬರಬೇಕು: ಸಿಎಂ ಸಿದ್ದರಾಮಯ್ಯ!
Copy and paste this URL into your WordPress site to embed
Copy and paste this code into your site to embed