ನಕ್ಸಲರು ಶರಣಾದ್ರೂ ಶಸ್ತ್ರಾಸ್ತ್ರಗಳು ಕಾಡಿನಲ್ಲೇ ಅಡಗಿದೆ: CM ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು:- ಆರು ಮಂದಿ ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಶರಣಾದರೂ ತಮ್ಮ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಿಲ್ಲ. ಭವಿಷ್ಯದಲ್ಲಿ ಕಾನೂನು ಸಂಕಷ್ಟಕ್ಕೆ ಸಿಲುಕಬಹುದೆಂಬ ಆತಂಕದಿಂದ ಶಸ್ತ್ರಾಸ್ತ್ರಗಳನ್ನು ಅವರು ಕಾಡಿನಲ್ಲೇ ಅಡಗಿಸಿಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ. ಶಸ್ತ್ರಾಸ್ತ್ರಗಳ ಕುರಿತು ಶರಣಾಗತ ನಕ್ಸಲರು ಇದೀಗ ಪೊಲೀಸರಿಗೆ ಮಾಹಿತಿ ನೀಡಿದ್ದು, ಇನ್ನೆರೆಡು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ದಟ್ಟ ಕಾನನದಲ್ಲಿ ಹುದುಗಿಸಿಟ್ಟಿರುವ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯುವ ಕಾರ್ಯ ನಡೆಯಲಿದೆ. ಜೆಡಿಎಸ್ ಶಾಸಕನಿಗೆ “ಮುಡಾ” ಸಂಕಷ್ಟ: ಜಿಟಿ ದೇವೇಗೌಡ … Continue reading ನಕ್ಸಲರು ಶರಣಾದ್ರೂ ಶಸ್ತ್ರಾಸ್ತ್ರಗಳು ಕಾಡಿನಲ್ಲೇ ಅಡಗಿದೆ: CM ಸಿದ್ದರಾಮಯ್ಯ ಹೇಳಿದ್ದೇನು?