ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದ ನಕ್ಸಲರು! CM ಮುಂದೆ ಶಸ್ತ್ರ ತ್ಯಾಗ!

ಬೆಂಗಳೂರು:- ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಮುಂದೆ 6 ನಕ್ಸಲರು ಶರಣಾಗಿದ್ದಾರೆ. ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರೆಪ್ಪ ಅರೋಲಿ, ವಸಂತ್, ಜಿಶಾ ಶರಣಾದ ನಕ್ಸಲರು. ಪೊಲೀಸ್ ಭದ್ರತೆಯೊಂದಿಗೆ ನಕ್ಸಲರನ್ನು ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಗೆ ಸಂಜೆ ಹೊತ್ತಿಗೆ ಕರೆತರಲಾಯಿತು. ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ನಕ್ಸಲರು ಭೇಟಿಯಾದರು. ಈ ವೇಳೆ ನಕ್ಸಲರ ಜೊತೆ ಸಿಎಂ ಮಾತುಕತೆ ನಡೆಸಿದರು. ಮೆಹಂದಿ, ಹೇರ್ ಡೈಗೆ ಹೇಳಿ ಗುಡ್ ಬಾಯ್: ಈ ಎಲೆ ಬಳಸಿದ್ರೆ … Continue reading ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದ ನಕ್ಸಲರು! CM ಮುಂದೆ ಶಸ್ತ್ರ ತ್ಯಾಗ!