Chief Justice of India: ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ. ಸಂಜೀವ್ ಖನ್ನಾ!
ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾ.ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ನ್ಯಾ.ಖನ್ನಾ ಅವರ ಹೆಸರನ್ನು ನ್ಯಾ.ಡಿವೈ ಚಂದ್ರಚೂಡ್ ಅವರು ಶಿಫಾರಸು ಮಾಡಿದ್ದರು. ಇವರು ಮುಂದಿನ ವರ್ಷ ಮೇ 13 ರವರೆಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ನ್ಯಾ.ಚಂದ್ರಚೂಡ್ ಅವರು ನ.10 ರಂದು ಹುದ್ದೆಯಿಂದ ನಿವೃತ್ತರಾದರು. ಇರುವೆಗಳು ಬೆಲ್ಲ, ಸಕ್ಕರೆಗೆ ಹೆಚ್ಚು ಆಕರ್ಷಿತವಾಗುವುದೇಕೆ.? ಅಡುಗೆ ಮನೆಯಲ್ಲಿ ಅವುಗಳ … Continue reading Chief Justice of India: ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ. ಸಂಜೀವ್ ಖನ್ನಾ!
Copy and paste this URL into your WordPress site to embed
Copy and paste this code into your site to embed