Annapurni Cinema: ನೆಟ್ ಫಿಕ್ಸ್’ನಿಂದಲೇ ತೆಗೆದು ಹಾಕಿದ ನಯನತಾರಾ ನಟನೆಯ ‘ಅನ್ನಪೂರ್ಣಿ’ ಸಿನಿಮಾ..! ಯಾಕೆ ಗೊತ್ತಾ..?

ಖ್ಯಾತ ನಟಿ ನಯನತಾರಾ (Nayantara) ನಟನೆಯ ‘ಅನ್ನಪೂರ್ಣಿ’ (Annapurni)  ಸಿನಿಮಾವನ್ನು ಕೊನೆಗೂ ನೆಟ್ ಫಿಕ್ಸ್ ತೆಗೆದು ಹಾಕಿದೆ. ಈ ಸಿನಿಮಾ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬಂದಿದ್ದವು. ಅಲ್ಲದೇ, ಸಿನಿಮಾ ಬಗ್ಗೆ ದೂರು ಕೂಡ ದಾಖಲಾಗಿತ್ತು. ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎನ್ನುವ ಕಾರಣಕ್ಕಾಗಿ ಚಿತ್ರದ ವಿರುದ್ಧ ಪ್ರತಿಭಟನೆ ಕೂಡ ಮಾಡಲಾಗಿತ್ತು. ನಾನಾ ಕಡೆಗಳಲ್ಲಿ ಅನ್ನಪೂರ್ಣಿ ಸಿನಿಮಾ ಬಗ್ಗೆ ದೂರುಗಳು ದಾಖಲಾಗುತ್ತಿದ್ದಂತೆಯೇ ಒಟಿಟಿಯಿಂದಲೇ ಚಿತ್ರವನ್ನು ತೆಗೆದು ಹಾಕಲಾಗಿದೆ. ಈ ಚಿತ್ರದಲ್ಲಿ ಶ್ರೀರಾಮನನ್ನು ಮಾಂಸಾಹಾರಿಯಾಗಿ ತೋರಿಸಲಾಗಿತ್ತು. ಇಂತಹ ವಿವಾದಿತ … Continue reading Annapurni Cinema: ನೆಟ್ ಫಿಕ್ಸ್’ನಿಂದಲೇ ತೆಗೆದು ಹಾಕಿದ ನಯನತಾರಾ ನಟನೆಯ ‘ಅನ್ನಪೂರ್ಣಿ’ ಸಿನಿಮಾ..! ಯಾಕೆ ಗೊತ್ತಾ..?