ನಿರುದ್ಯೋಗ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ; ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್

ಧಾರವಾಡ ಸೆಪ್ಟೆಂಬರ್ 24: ರಾಜ್ಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸರಕಾರ ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ವಿಶ್ವವಿದ್ಯಾಲಯದ ಆವರಣದಲ್ಲಿರುವ ಗಾಂಧಿಭವನದಲ್ಲಿ ಆಯೋಜಿಸಲಾದ 74ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. Ghee Purity Test: ನೀವು ಬಳಸೋ ತುಪ್ಪ ಅಸಲಿಯೋ, ನಕಲಿಯೋ ಗೊತ್ತಾಗ್ತಿಲ್ವಾ? ಹೀಗೆ ಮಾಡಿ! ವಿವಿಧ … Continue reading ನಿರುದ್ಯೋಗ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ; ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್