ಕೋಲಾರ: ಆಟವಾಡುತ್ತಿದ್ದ ಬಾಲಕಿಗೆ ಮೊಬೈಲ್‌ ಆಸೆ ತೋರಿಸಿ ಅತ್ಯಾಚಾರವೆಸಗಿದ ನೀಚ.!

ಕೋಲಾರ: ಇತ್ತೀಚೆಗೆ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆ ಮೇಲೆ ಅತ್ಯಾಚಾರ ಎಸಗಿ ಕೊಂದು ಹಾಕಲಾಯ್ತು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕೋಲಾರದ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ7 ವರ್ಷದ ಬಾಲಕಿಯ ಮೇಲೆಮೊಬೈಲ್‌ ಆಸೆ ತೋರಿಸಿಅತ್ಯಾಚಾರವೆಸಗಿದ್ದಾನೆ. ಸಂದೀಪ್‌ ಎಂಬಾತ ಈ ಕೃತ್ಯ ನಡೆಸಿದ್ದಾನೆ. ಬಾಲಕಿ ಮನೆಯಲ್ಲಿ ಆಡುವಾಡುತ್ತಿದ್ದಳು. ಈ ವೇಳೆ ಬಾಲಕಿಯ ತಂದೆ ಜತೆಗೆ ಮಾತನಾಡುವ ನೆಪದಲ್ಲಿ ಬಂದಿದ್ದ ಈ ಸಂದೀಪ್‌, Ginger, Garlic Paste: ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಬೇಗ ಹಾಳಾಗದೆ ಫ್ರೆಶ್ ಆಗಿ … Continue reading ಕೋಲಾರ: ಆಟವಾಡುತ್ತಿದ್ದ ಬಾಲಕಿಗೆ ಮೊಬೈಲ್‌ ಆಸೆ ತೋರಿಸಿ ಅತ್ಯಾಚಾರವೆಸಗಿದ ನೀಚ.!