Breaking: ಹುಡುಗಿಯರ ಸರ್ವಿಸ್ ಬೇಕಾ ಎಂದು ಸಂದೇಶ: ಆರೋಪಿ ಎಡೆಮುರಿ ಕಟ್ಟಿದ ಖಾಕಿ!

ಬೆಂಗಳೂರು:- ಬೆಂಗಳೂರು ಪೂರ್ವ ವಿಭಾಗ ಸೆನ್ ಪೊಲೀಸರು ಕಾರ್ಯಾಚರಣೆ ನಡೆಸಿ ಹುಡುಗ ಹಾಗೂ ಹುಡುಗಿಯರ ಸರ್ವಿಸ್ ಬೇಕೆಂದು ಮೇಸೆಜ್ ಮಾಡುತ್ತಿದ್ದ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. Dengue Cases: ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟ: ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಳ! ಆನಂದ್ ಶರ್ಮಾ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಇತ ಹಲವಾರು ಮೊಬೈಲ್ ನಂಬರ್ ಬಳಸಿ, ಹುಡುಗಿಯರ ಸರ್ವಿಸ್ ಬೇಕಾ? ಎಂದು ಕರೆ ಮಾಡುತ್ತಿದ್ದ. ಅದರಂತೆ ಕರೆ ಮಾಡುತ್ತಿದ್ದರ ಬಗ್ಗೆ ಸುಭಿ ಎಂಬ ಮಹಿಳೆ ಪೊಲೀಸ್ ಠಾಣೆಗೆ ದೂರು … Continue reading Breaking: ಹುಡುಗಿಯರ ಸರ್ವಿಸ್ ಬೇಕಾ ಎಂದು ಸಂದೇಶ: ಆರೋಪಿ ಎಡೆಮುರಿ ಕಟ್ಟಿದ ಖಾಕಿ!