ಪ್ಯಾರಿಸ್: ಹಾಲಿ ಚಾಂಪಿಯನ್ ನೀರಜ್ ಚೋಪ್ರಾ (Neeraj Chopra) ಮೊದಲ ಪ್ರಯತ್ನದಲ್ಲೇ ಪ್ಯಾರಿಸ್ ಒಲಿಂಪಿಕ್ಸ್ (Paris Olympics) ಪುರುಷರ ಜಾವೆಲಿನ್ ಫೈನಲ್ಗೆ ಅರ್ಹತೆ ಪಡೆದುಕೊಂಡಿದ್ದಾರೆ.
2024ರ ಪ್ಯಾರಿಸ್ ಒಲಿಂಪಿಕ್ಸ್ನ ಸ್ಟಾರ್ ಆಟಗಾರ್ತಿ ಮನು ಭಾಕರ್ ಬಳಿಗೆ ಹರಿದು ಬರ್ತಿದೆ ಹಣದ ಹೊಳೆ!
ಮಂಗಳವಾರ ಪುರುಷರ ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ 89.34 ಮೀ ಎಸೆದು ನೀರಜ್ ಫೈನಲ್ಗೆ ಜಂಪ್ ಆಗಿದ್ದಾರೆ. ವಿಶ್ವ ಚಾಂಪಿಯನ್ ಮೇನಲ್ಲಿ ನಡೆದ ದೋಹಾ ಡೈಮಂಡ್ ಲೀಗ್ನಲ್ಲಿ 88.36 ಮೀ. ಎಸೆದಿದ್ದರು
ಟೋಕಿಯೊ ಒಲಿಂಪಿಕ್ಸ್ನಲ್ಲಿ 87.58 ಮೀಟರ್ ಜಾವೆಲಿನ್ ಎಸೆದು ನೀರಜ್ ಚಿನ್ನ ಜಯಿಸಿದ್ದರು. ಚಿನ್ನದ ಪದಕವನ್ನು ಇಲ್ಲಿಯೂ ಉಳಿಸಿಕೊಳ್ಳುವ ಛಲದಲ್ಲಿದ್ದಾರೆ.