Olympics 2024: ಪ್ಯಾರಿಸ್‌ನಲ್ಲಿ ಬೆಳ್ಳಿ ಗೆದ್ದ ನೀರಜ್‌ ಚೋಪ್ರಾ, ಕೈ ಜಾರಿದ ಚಿನ್ನ!

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ 5ನೇ ಪದಕ ದಕ್ಕಿದೆ. ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಸತತ ಎರಡನೇ ಒಲಿಂಪಿಕ್ಸ್ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ: ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ!   ಮೊದಲ ಪ್ರಯತ್ನದಲ್ಲಿ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಕಾಲು ಗೆರೆ ತಾಗಿದ್ದರ ಪರಿಣಾಮ ಫೌಲ್ ಆಗಿ ವಿಫಲರಾಗಿದ್ದರು. ಆದರೆ 2ನೇ ಪ್ರಯತ್ನದಲ್ಲಿ 89.45 ಮೀಟರ್ ಗಳಿಗೆ ಭರ್ಜಿ ಎಸೆದಿದ್ದರು. 3ನೇ ಪ್ರಯತ್ನದಲ್ಲಿ ಮತ್ತೆ ಫೌಲ್ ಆಗಿದ್ದರು. … Continue reading Olympics 2024: ಪ್ಯಾರಿಸ್‌ನಲ್ಲಿ ಬೆಳ್ಳಿ ಗೆದ್ದ ನೀರಜ್‌ ಚೋಪ್ರಾ, ಕೈ ಜಾರಿದ ಚಿನ್ನ!