ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ ನೀಟ್ ಪರೀಕ್ಷೆ ಅಕ್ರಮ..!

ಬೆಂಗಳೂರು:- ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ನೀಟ್ ಪರೀಕ್ಷೆ ಅಕ್ರಮ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ. ಪರೀಕ್ಷೆಗೆ ಒಂದು ದಿನದ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ವಿಚಾರ ಹೊರಬಿದ್ದರೆ, ಕಳೆದ ಒಂದು ವಾರದಿಂದ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಈ ಕೊಲೆಯಂತ ಕ್ರೂರತನವನ್ನು ನಾನೂ ನೋಡಿಯೇ ಇಲ್ಲ ಎಂದು ಸಿಎಂ ಇದೀಗ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಕೂಡ ನೀಟ್ ಅಕ್ರಮದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು ನೀಟ್ ಬೇಡವೇ ಬೇಡ … Continue reading ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ ನೀಟ್ ಪರೀಕ್ಷೆ ಅಕ್ರಮ..!