ನೇಹಾ ಹಿರೇಮಠ ಹತ್ಯೆ ಪ್ರಕರಣ ಎಸ್ ಐಟಿಯಿಂದ ತನಿಖೆ ನಡೆಸಲಿ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಹಾಡಹಗಲೇ ಕಾಲೇಜು ಕ್ಯಾಂಪಸ್ ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ, ಸಮಾಜ ಘಾತುಕ ಶಕ್ತಿಗಳಿಗೆ ಪೊಲಿಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಕಾಲೇಜು ಯುವತಿಯ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ ಐಟಿ ಮೂಲಕ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ನೇಹಾ ಹಿರೇಮಠ್ ಕೊಲೆ ಆಕಸ್ಮಿಕ – ಗೃಹ ಸಚಿವರ ಹೇಳಿಕೆ … Continue reading ನೇಹಾ ಹಿರೇಮಠ ಹತ್ಯೆ ಪ್ರಕರಣ ಎಸ್ ಐಟಿಯಿಂದ ತನಿಖೆ ನಡೆಸಲಿ: ಬಸವರಾಜ ಬೊಮ್ಮಾಯಿ