ನೇಹಾ ಹಿರೇಮಠ್ ಕೊಲೆ ಆಕಸ್ಮಿಕ – ಗೃಹ ಸಚಿವರ ಹೇಳಿಕೆ ಖಂಡಿಸಿ ಪ್ರತಿಭಟನೆ!

ಹುಬ್ಬಳ್ಳಿ: ‘ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆಕಸ್ಮಿಕ ಎಂದು ಹೇಳಿಕೆ ನೀಡಿರುವ ಗೃಹ ಸಚಿವ ಜಿ. ಪರಮೇಶ್ವರ ಅವರು, ಕೂಡಲೇ ಕ್ಷಮೆಯಾಚಿಸಬೇಕು’ ಎಂದು ಬಿಜೆಪಿ ಹಾಗೂ ವಿವಿಧ ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಭಯೋತ್ಪಾದನೆಯ ಮೇಲಿನ ಪ್ರಹಾರ ಮುಂದುವರಿಯಲಿದೆ ಕೋಲಾರ: ಕುಡಿಯುವ ನೀರಿಗೆ ಆಗ್ರಹಿಸಿ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ! ನಗರದ ಎರಡೆತ್ತಿನಮಠದ ಎದುರು ನೇಹಾ ಅವರ ಪಾರ್ಥಿವ ಶವ ಇಟ್ಟು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ‘ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರು, ಬೇಜವಾಬ್ದಾರಿ ಹೇಳಿಕೆ ನೀಡಿದ್ದು ಖಂಡನೀಯ. ವಿದ್ಯಾರ್ಥಿನಿ ಸಾವಿನಲ್ಲೂ ರಾಜಕೀಯ … Continue reading ನೇಹಾ ಹಿರೇಮಠ್ ಕೊಲೆ ಆಕಸ್ಮಿಕ – ಗೃಹ ಸಚಿವರ ಹೇಳಿಕೆ ಖಂಡಿಸಿ ಪ್ರತಿಭಟನೆ!