ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ನೆಹರೂ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ. ಅವರ ದೂರದೃಷ್ಟಿಯ ಫಲವನ್ನು ಆಗಿನ-ಈಗಿನ ಪೀಳಿಗೆಯವರೂ ಅನುಭವಿಸುತ್ತಿದ್ದಾರೆ. ಮುಂದಿನ ಪೀಳಿಗೆಯವರೂ ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 134 ನೇ ಜನ್ಮ ದಿನೋತ್ಸವದ ಅಂಗವಾಗಿ ವಿಧಾನಸೌಧದಲ್ಲಿರುವ ಪ್ರತಿಮೆಗೆ ಹೂಮಾಲೆ ಹಾಕಿ ಗೌರವ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು. ಈ ಮೌಲ್ಯಗಳನ್ನು ಪ್ರಧಾನಮಂತ್ರಿಯಾಗಿ ಭಾರತದಲ್ಲಿ ನೆಲೆಯೂರಿಸಲು ಶ್ರಮಿಸಿದರು. ಈ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ … Continue reading ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ನೆಹರೂ: ಮುಖ್ಯಮಂತ್ರಿ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed