Eshwarappa: ನನ್ನ ಹೃದಯದಿಂದ ಮೋದಿ ತೆಗೆದು ಹಾಕಲು ಅಪ್ಪ-ಮಗನಿಂದ ಸಾಧ್ಯವಿಲ್ಲ – ಈಶ್ವರಪ್ಪ!

ಶಿವಮೊಗ್ಗ:- ನನ್ನ ಹೃದಯದಿಂದ ಮೋದಿ ತೆಗೆದು ಹಾಕಲು ಅಪ್ಪ-ಮಗನಿಂದ ಸಾಧ್ಯವಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಾನು‌ ನನ್ನ ಮಗನ‌ ಜೊತೆ ಈ‌ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಂಡಿದ್ದೇನೆ. ನನಗೂ ನನ್ನ ಮಗನಿಗೂ ಭವಿಷ್ಯ ಇಲ್ಲ ಅಂತಾ ಗೊತ್ತಿದ್ದೇ ಈ ನಿರ್ಧಾರ ‌ಕೈಗೊಂಡಿದ್ದೇನೆ ಎಂದು ತಿಳಿಸಿದರು. Breaking News: ರಾಜ್ಯದಲ್ಲಿ ಇಂದಿನಿಂದ ಎರಡು ದಿನ CET ಪರೀಕ್ಷೆ! ರಾಮನ ಆದರ್ಶ ಇಟ್ಟುಕೊಂಡು ನರೇಂದ್ರ ‌ಮೋದಿ ಭಾರತದ ಸಂಸ್ಕೃತಿಯನ್ನು ವಿಶ್ವದಾದ್ಯಂತ ಹರಡಲು ಪೂರ್ಣ ಸಹಕಾರ ಕೊಡುತ್ತಿದ್ದಾರೆ. … Continue reading Eshwarappa: ನನ್ನ ಹೃದಯದಿಂದ ಮೋದಿ ತೆಗೆದು ಹಾಕಲು ಅಪ್ಪ-ಮಗನಿಂದ ಸಾಧ್ಯವಿಲ್ಲ – ಈಶ್ವರಪ್ಪ!