ನೆಲಮಂಗಲ: ಪಂಚಾಯತಿ ಸಿಬ್ಬಂದಿ ಮೇಲೆ ಹಲ್ಲೆ ನಡೆದಿರುವ ಘಟನೆ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದಲ್ಲಿ ಜರುಗಿದೆ.
ರಿಯಲ್ ಎಸ್ಟೇಟ್ ಮಾಫಿಯಾದ ಹತ್ತು ಜನರಿಂದ ಹಲ್ಲೆ ಆರೋಪ ಕೇಳಿ ಬಂದಿದೆ. ನವೀನ್ ಕುಮಾರ್, ಯಂಜಪ್ಪ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ ಆರೋಪ ಕೇಳಿ ಬಂದಿದೆ.
ಇಬ್ಬರು ನೆಲಮಂಗಲ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಿಯಲ್ ಎಸ್ಟೇಟ್ ರಿಂದ ಸರ್ಕಾರಿ ಗೋಮಾಳ ಒತ್ತುವರಿ ಪಶ್ನೆ ಮಾಡಿದಕ್ಕೆ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಗಾಯಾಳುಗಲಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.