ನೆಟ್ ಪರೀಕ್ಷೆ ಅಕ್ರಮ… ತನಿಖೆಗೆ ತೆರಳಿದ್ದ ಸಿಬಿಐ ಅಧಿಕಾರಿಗಳ ಮೇಲೆ ಹಲ್ಲೆ…!

ಪಾಟ್ನಾ:- ನೆಟ್ ಪರೀಕ್ಷೆ ಪೇಪರ್ ಸೋರಿಕೆ ಕೇಸ್ ಗೆ ಸಂಬಧಪಟ್ಟಂತೆ ತನಿಖೆಗೆ ತೆರಳಿದ್ದ ಸಿಬಿಐ ಅಧಿಕಾರಿಗಳ ಮೇಲೆ ಹಲ್ಲೆ ನಡೆದಿದೆ. ನೀವು ಬೇಗ ಸಣ್ಣ ಆಗ್ಬೇಕಾ!?.. ನಿತ್ಯ ಹಸಿ ಬೆಳ್ಳುಳ್ಳಿಯನ್ನು ಹೀಗೆ ತಿನ್ನಿ..! ಕೇಂದ್ರೀಯ ತನಿಖಾ ದಳದ ಅಧಿಕಾರಿಗಳ ಮೇಲೆ ಬಿಹಾರದ ನಾವಡಾದ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಗ್ರಾಮಸ್ಥರು ನಕಲಿ ಅಧಿಕಾರಿಗಳು ಎಂದು ಭಾವಿಸಿ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಸುಮಾರು 200 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅವರಲ್ಲಿ ಎಂಟು ಮಂದಿಯನ್ನು ಮಾತ್ರ ಹೆಸರಿಸಲಾಗಿದೆ. ಹಲ್ಲೆಯನ್ನು … Continue reading ನೆಟ್ ಪರೀಕ್ಷೆ ಅಕ್ರಮ… ತನಿಖೆಗೆ ತೆರಳಿದ್ದ ಸಿಬಿಐ ಅಧಿಕಾರಿಗಳ ಮೇಲೆ ಹಲ್ಲೆ…!