ನೆನಪಿಡಿ.. ಅಪ್ಪಿತಪ್ಪಿಯೂ ಊಟದ ಬಳಿಕ ಎಂದಿಗೂ ಈ ತಪ್ಪುಗಳನ್ನು ಮಾಡದಿರಿ..!

ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ ಮೇಲೆ ಪರಿಣಾಮ ಕೂಡ ಬೀರುವುದು. ಅದೇ ರೀತಿಯಾಗಿ ಊಟವಾದ ಬಳಿಕ ನೀವು ಮಾಡಲೇಬಾರದ ಕೆಲವೊಂದು ಕೆಲಸಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದನ್ನು … Continue reading ನೆನಪಿಡಿ.. ಅಪ್ಪಿತಪ್ಪಿಯೂ ಊಟದ ಬಳಿಕ ಎಂದಿಗೂ ಈ ತಪ್ಪುಗಳನ್ನು ಮಾಡದಿರಿ..!