Income Tax Returns Filing: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ!
ಹಣಕಾಸು ವರ್ಷವೊಂದರಲ್ಲಿ ವ್ಯಕ್ತಿಗಳು ಅಥವಾ ವ್ಯವಹಾರಗಳು ಗಳಿಸುವ ಆದಾಯದ ಮೇಲೆ ಸರ್ಕಾರ ವಿಧಿಸುವ ನೇರ ತೆರಿಗೆಯನ್ನು ಆದಾಯ ತೆರಿಗೆ ಎಂದು ಕರೆಯಲಾಗುತ್ತದೆ. ಈ ತೆರಿಗೆಯ ಹಣವನ್ನು ಆರೋಗ್ಯ ರಕ್ಷಣೆ, ಶಿಕ್ಷಣ, ರೈತರಿಗೆ ಸಬ್ಸಿಡಿಗಳು ಮತ್ತು ಇತರ ಕಲ್ಯಾಣ ಯೋಜನೆಗಳಂತಹ ವಿವಿಧ ಕ್ಷೇತ್ರಗಳಲ್ಲಿ ಬಳಸಿಕೊಳ್ಳುಲಾಗುತ್ತದೆ. ಉದ್ಯೋಗಿಗಳಿಗೆ ಫಾರ್ಮ್ 16 ಈಗಾಗಲೇ ಸಿಕ್ಕಿದ್ದು, 2024-25 ಅಥವಾ ಹಣಕಾಸು ವರ್ಷ 2023-24ರ ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಬಹುದು. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಕೆಲವು ಸಾಮಾನ್ಯ ತಪ್ಪುಗಳನ್ನು ಮಾಡುವುದು … Continue reading Income Tax Returns Filing: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ!
Copy and paste this URL into your WordPress site to embed
Copy and paste this code into your site to embed