PSI ಪರೀಕ್ಷೆಗೆ ಹೊಸ ದಿನಾಂಕ ನಿಗದಿ: ಅ.3 ರಂದು ಪರೀಕ್ಷೆ ನಡೆಸಲು ನಿರ್ಧಾರ

ಬೆಂಗಳೂರು: ಯುಪಿಎಸ್‌ಸಿ (UPSC) ಪರೀಕ್ಷೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಒತ್ತಾಯದಿಂದ ಎರಡು ಬಾರಿ ಮುಂದೂಡಿಕೆ ಆಗಿದ್ದ 402 ಪಿಎಸ್‌ಐ (PSI) ಹುದ್ದೆಗಳ ಪರೀಕ್ಷೆಗೆ ಹೊಸ ದಿನಾಂಕ ನಿಗದಿಯಾಗಿದೆ. ಅ.3 ರಂದು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ದಿನಾಂಕ ನಿಗದಿ ಮಾಡಿದೆ. ಬೆಳಗ್ಗೆ 10:30 ರಿಂದ 12:00 ರ ವೆರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 12:30 ರಿಂದ 02:00 ರವರೆಗೆ ಪತ್ರಿಕೆ-2 ಪರೀಕ್ಷೆ ನಡೆಯಲಿದೆ ಎಂದು ಕೆಇಎ (KEA) ತಿಳಿಸಿದೆ. ಪಿಎಸ್‌ಐ ಪರೀಕ್ಷೆ ಜೊತೆಗೆ ವಿವಿಧ … Continue reading PSI ಪರೀಕ್ಷೆಗೆ ಹೊಸ ದಿನಾಂಕ ನಿಗದಿ: ಅ.3 ರಂದು ಪರೀಕ್ಷೆ ನಡೆಸಲು ನಿರ್ಧಾರ