ಟೊಮೆಟೋ ಬೆಲೆಯನ್ನು ಹತೋಟಿಗೆ ತರಲು ಕೇಂದ್ರದಿಂದ ನ್ಯೂ ಪ್ಲಾನ್:‌ ಸಬ್ಸಿಡಿ ದರದಲ್ಲಿ ಮಾರಾಟ!

ಟೊಮೆಟೋ ಬೆಲೆಯನ್ನು ಹತೋಟಿಗೆ ತರಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಮಹಾ ಒಕ್ಕೂಟ (ಎನ್​ಸಿಸಿಎಫ್) ಸಬ್ಸಿಡಿ ದರದಲ್ಲಿ ಟೊಮೆಟೋ ಮಾರಲಿದೆ. ಮೊದಲಿಗೆ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಎನ್​ಸಿಸಿಎಫ್​ನ ರೀಟೇಲ್ ಸ್ಟೋರ್ ಮತ್ತು ವಾಹನಗಳ ಮೂಲಕ ಟೊಮೆಟೋ ಮಾರಾಟ ನಡೆಯಲಿದೆ. ಕಿಲೋಗೆ 60 ರೂಗೆ ಈ ಹಣ್ಣು ಸಿಗಲಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದರು. ದೇಶದ ಹಲವೆಡೆ ಟೊಮೆಟೋ ಬೆಲೆ 70 ರೂಗಿಂತ ಮೇಲೇರಿದೆ. ದೆಹಲಿ ಮೊದಲಾದ ಕೆಲವೆಡೆಯಂತೆ … Continue reading ಟೊಮೆಟೋ ಬೆಲೆಯನ್ನು ಹತೋಟಿಗೆ ತರಲು ಕೇಂದ್ರದಿಂದ ನ್ಯೂ ಪ್ಲಾನ್:‌ ಸಬ್ಸಿಡಿ ದರದಲ್ಲಿ ಮಾರಾಟ!