ಕಮ್ಮಿ ಬೆಲೆಗೆ ಹೊಸ ರಿಚಾರ್ಜ್ ಪ್ಲಾನ್! BSNL ನಿಂದ ಭರ್ಜರಿ ಆಫರ್ ಬಿಡುಗಡೆ‌ -ʼʼJio, Airtelʼʼನಿಂದ BSNLಗೆ ಸಿಮ್ ಪೋರ್ಟ್!

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ JioBoycott ಅಭಿಯಾನ ಆರಂಭವಾಗಿದ್ದು, BSNLkigharwapsi (ಬಿಎಸ್ಎನ್‌ಎಲ್‌ ಘರ್ ವಾಪಸಿ)  ಅಂತ ಬರೆದುಕೊಂಡಿದ್ದಾರೆ. ಯಾವಾಗ ಅಭಿಯಾನ ಆರಂಭವಾಯ್ತೋ ಎಚ್ಚೆತ್ತುಕೊಂಡ ಬಿಎಸ್‌ಎನ್‌ಎಲ್‌ ಟ್ವೀಟ್ ಮಾಡಿ ತನ್ನ ಹೊಸ ಆಫರ್ ಘೋಷಿಸಿದೆ. ಇದರ ಜೊತೆಗೆ ಅಮರನಾಥ ಯಾತ್ರಿಕರಿಗೆ ವಿಶೇಷವಾಗಿ 196 ರೂಗಳಿಗೆ ಹೊಸ ಸಿಮ್ ನೀಡುವ ಘೋಷಣೆ ಮಾಡಿದೆ. ಹೌದು ಪ್ರಮುಖ ಟೆಲಿಕಾಂ ಆಪರೇಟರ್‌ಗಳಾದ Jio, Airtel ಮತ್ತು Vi ತಮ್ಮ ರೀಚಾರ್ಜ್ ಯೋಜನೆಗಳ ಬೆಲೆಗಳನ್ನು ಸರಾಸರಿ 15 ಪ್ರತಿಶತದಷ್ಟು ಹೆಚ್ಚಿಸಿವೆ. ಹೊಸ ದರಗಳು ಜಾರಿಗೆ ಬಂದಿರುವುದಕ್ಕೆ … Continue reading ಕಮ್ಮಿ ಬೆಲೆಗೆ ಹೊಸ ರಿಚಾರ್ಜ್ ಪ್ಲಾನ್! BSNL ನಿಂದ ಭರ್ಜರಿ ಆಫರ್ ಬಿಡುಗಡೆ‌ -ʼʼJio, Airtelʼʼನಿಂದ BSNLಗೆ ಸಿಮ್ ಪೋರ್ಟ್!