Traffic Rules: ಆಗಸ್ಟ್‌ 1ರಿಂದ ಹೊಸ ರೂಲ್ಸ್‌ ಜಾರಿ: ದಂಡ ಕಟ್ಟದೆ ಇರಲು ನೆನಪಿನಲ್ಲಿಟ್ಟುಕೊಳ್ಳಬೇಕಾದ ಅಂಶಗಳು

ಬೆಂಗಳೂರು: ರಸ್ತೆಗಳ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಘಟಕಗಳಲ್ಲಿ ವಿಶೇಷವಾದ ಕಾರ್ಯಾಚರಣೆಗಳನ್ನು ನಡೆಸುವ ಕುರಿತಂತೆ ಸಂಚಾರ ಮತ್ತು ರಸ್ತೆಗಳ ಸುರಕ್ಷತೆಗಳ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಆಲೋಕ್ ಕುಮಾ‌ರ್ ಅವರು ಸೂಚನೆಯನ್ನು ನೀಡಿದ್ದಾರೆ. ನಿರ್ಬಂಧಿತ ಮಾರ್ಗದಲ್ಲಿ ವಾಹನ ಚಲಾಯಿಸುತ್ತಿರುವುದು ಕಂಡುಬಂದರೆ, ಸಂಚಾರ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸರು ಹೊಸ ನಿಯಮ ಜಾರಿಗೊಳಿಸುತ್ತಿದ್ದಾರೆ. ಪೊಲೀಸರು ಆಗಸ್ಟ್ 1 ರಿಂದ ರಾಂಗ್ ಸೈಡ್ ಡ್ರೈವಿಂಗ್, ಫುಟ್‌ಪಾತ್ ಡ್ರೈವಿಂಗ್ ಮತ್ತು ದೋಷಯುಕ್ತ ನಂಬರ್ ಪ್ಲೇಟ್‌ಗಳ ವಿರುದ್ಧ ಜಾಗೃತಿ ಅಭಿಯಾನವನ್ನು ಪ್ರಾರಂಭಿಸುವುದಾಗಿ … Continue reading Traffic Rules: ಆಗಸ್ಟ್‌ 1ರಿಂದ ಹೊಸ ರೂಲ್ಸ್‌ ಜಾರಿ: ದಂಡ ಕಟ್ಟದೆ ಇರಲು ನೆನಪಿನಲ್ಲಿಟ್ಟುಕೊಳ್ಳಬೇಕಾದ ಅಂಶಗಳು