ಬಿಜೆಪಿ ಬಣ ಬಡಿದಾಟಕ್ಕೆ ಸಿಕ್ತು ಹೊಸ ಟ್ವಿಸ್ಟ್: ರಾಜೀನಾಮೆಗೆ ಮುಂದಾದ ಮಾಜಿ ಸಚಿವ!

ಬೆಂಗಳೂರು:- ಕೇಸರಿ ಮನೆಯಲ್ಲಿನ ಬಣ ಬಡಿದಾಟಕ್ಕೆ ಮೇಜರ್ ಹೊಸ ಟ್ವಿಸ್ಟ್ ಸಿಕ್ಕಿದ್ದು, ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾಗಿದೆ. ಈ ಬಗ್ಗೆ ಸ್ವತಃ ಅವರೇ ತಮ್ಮನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸುವಂತೆ ಹೈಕಮಾಂಡ್​ಗೆ ಮೌಖಿಕವಾಗಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಟ್ರೋಲ್ ಮಾಡಿದವರಿಗೆ ‘ನಡುಗುತ್ತಲೇ’ ಉತ್ತರ ಕೊಟ್ಟ ನಟ ವಿಶಾಲ್ ರಾಜ್ಯಾಧ್ಯಕ್ಷರ ಬದಲಾವಣೆ ಕೂಗು ಬೆನ್ನಲ್ಲೇ ಸುನಿಲ್ ಅವರ ಈ ನಡೆ ಅಚ್ಚರಿ ಮೂಡಿಸಿದೆ. ನಳಿನ್ ಕುಮಾರ್ … Continue reading ಬಿಜೆಪಿ ಬಣ ಬಡಿದಾಟಕ್ಕೆ ಸಿಕ್ತು ಹೊಸ ಟ್ವಿಸ್ಟ್: ರಾಜೀನಾಮೆಗೆ ಮುಂದಾದ ಮಾಜಿ ಸಚಿವ!