ಚೀನಾದಲ್ಲಿ ಹೊಸ ವೈರಸ್ ಆರ್ಭಟ: ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಿ – ಕೇಂದ್ರ ಆರೋಗ್ಯ ಸಂಸ್ಥೆ ಸಲಹೆ
ಬೀಜಿಂಗ್: ಚೀನಾದಲ್ಲಿ ಹೊಸ ವೈರಸ್ ಆರ್ಭಟ ಜೋರಾಗಿದ್ದು, ಸಾವಿರಾರು ಮಂದಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಕೋವಿಡ್ ತವರು ದೇಶ ಚೀನಾದಲ್ಲಿ ಹೆಚ್‌ಎಂಪಿವಿ ಹೆಸರಿನ ಹೊಸ ವೈರಸ್ ವಿಜೃಂಭಿಸುತ್ತಿದೆ. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆ ಜಗತ್ತು ಮತ್ತೆ ಆತಂಕಕ್ಕೆ ಒಳಗಾಗಿದೆ. ಇದರ ಬೆನ್ನಲ್ಲೇ ಚೀನಾದಲ್ಲಿಕಂಡು ಬಂದಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಹರಡುವ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ ಅಧಿಕಾರಿ ಡಾ ಅತುಲ್ ಗೋಯೆಲ್ ಹೇಳಿದ್ದಾರೆ. ಈ ವೈರಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ಉಸಿರಾಟದ ಸೋಂಕುಗಳ … Continue reading ಚೀನಾದಲ್ಲಿ ಹೊಸ ವೈರಸ್ ಆರ್ಭಟ: ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಿ – ಕೇಂದ್ರ ಆರೋಗ್ಯ ಸಂಸ್ಥೆ ಸಲಹೆ
Copy and paste this URL into your WordPress site to embed
Copy and paste this code into your site to embed