ಉಸಿರಾಟದ ಸೋಂಕಿನ ಹೊಸ ಅಲೆ: ಮೈಕೋಪ್ಲಾಸ್ಮಾ ನ್ಯೂಮೊನಿಯೆ ಬಗ್ಗೆ ಹೆತ್ತವರೇ ಹುಷಾರ್‌!

ಬೆಂಗಳೂರು:- ಇತ್ತೀಚೆಗೆ ಮೈಕೋಪ್ಲಾಸ್ಮಾ ನ್ಯೂಮೊನಿಯೆ ಸೋಂಕು ಮಕ್ಕಳಲ್ಲಿ ಜಾಸ್ತಿಯಾಗುತ್ತಾ ಇದೆ. ಇದು ಶ್ವಾಸಕೋಶಕ್ಕೆ ತಗಲುವ ಸೋಂಕಿನಿಂದ ಶುರುವಾಗುತ್ತದೆ. ವೈಟ್‌ ಫೀಲ್ದ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳಲ್ಲಿ ಕಾಡುತ್ತಾ ಇದ್ದ ಸಮಸ್ಗಗೆ ಮಕ್ಕಳ ತಜ್ಞ ಡಾ. ಆನಂದ್ ಪಾಟೀಲ್‌ ಸೂಕ್ತ ಚಿಕಿತ್ಸೆ ನೀಡಿ ಗುಣಮುಖ ಮಾಡಿದ್ದಾರೆ . ಈ ಸೋಂಕಿನ ಪ್ರಮುಖ ರೋಗ ಲಕ್ಷಣಗಳು ಅಂದರೆ ಸುಮಾರು ದಿನಗಳ ಕಾಲ ಮಕ್ಕಳಲ್ಲಿ ಜ್ವರ, ತೀವ್ರ ಶೀತ ಮತ್ತು ಕೆಮ್ಮು ಕಾಣಿಸಿಕೊಳ್ಳುತ್ತದೆ. ಬಳಿಕ ಉಸಿರಾಟದ ತೊಂದರೆ, ದೇಹದ ಉಷ್ಣತಾಪ … Continue reading ಉಸಿರಾಟದ ಸೋಂಕಿನ ಹೊಸ ಅಲೆ: ಮೈಕೋಪ್ಲಾಸ್ಮಾ ನ್ಯೂಮೊನಿಯೆ ಬಗ್ಗೆ ಹೆತ್ತವರೇ ಹುಷಾರ್‌!