ನ್ಯೂ ಇಯರ್ ಸಂಭ್ರಮ: ನಂದಿ ಬೆಟ್ಟಕ್ಕೆ ಪ್ರವಾಸಿಗರ ದಂಡು, ಫುಲ್ ಟ್ರಾಫಿಕ್!

ಚಿಕ್ಕಬಳ್ಳಾಪುರ:- 2025ರ ಹೊಸವರ್ಷಕ್ಕೆ ಭರ್ಜರಿ ಸ್ವಾಗತ ಸಿಕ್ಕಿದೆ. ನ್ಯೂ ಇಯರ್ ಸೆಲೆಬ್ರೇಷನ್‌ಗೆ ಸಾಕಷ್ಟು ಮಂದಿ ಪ್ರವಾಸಿತಾಣಗಳಿಗೆ ಹೋಗಿದ್ದಾರೆ. Virat Kohli: 2024ರಲ್ಲಿ ಕಿಂಗ್ ಕೊಹ್ಲಿಗೆ ಸಿಹಿ-ಕಹಿ ಅನುಭವ! ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಮಧ್ಯರಾತ್ರಿಯಿಂದ ಸಂಭ್ರಮ, ಸಡಗರ ಜೋರಾಗಿತ್ತು. ಈ ಮೂಲಕ ಹೊಸ ವರ್ಷ 2025ಕ್ಕೆ ಭರ್ಜರಿ ಸ್ವಾಗತ ಸಿಕ್ಕಂತಾಗಿದೆ. ಇನ್ನೂ ನ್ಯೂ ಇಯರ್ ಸಂಭ್ರಮಾಚರಣೆಗಾಗಿ ಪ್ರವಾಸಿಗರ ಹಾಟ್‌ಸ್ಪಾಟ್ ಚಿಕ್ಕಳ್ಳಾಪುರದ ನಂದಿಬೆಟ್ಟ ಪ್ರವೇಶಕ್ಕೆ ನಂದಿಗಿರಿಧಾಮಕ್ಕೆ ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ. ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ನಂದಿ ಬೆಟ್ಟಕ್ಕೆ … Continue reading ನ್ಯೂ ಇಯರ್ ಸಂಭ್ರಮ: ನಂದಿ ಬೆಟ್ಟಕ್ಕೆ ಪ್ರವಾಸಿಗರ ದಂಡು, ಫುಲ್ ಟ್ರಾಫಿಕ್!