ರನ್ ಮಷಿನ್ ವಿರಾಟ್ ಕೊಹ್ಲಿ ಸ್ಪೋಟಕ ಬ್ಯಾಟಿಂಗ್ ಗೆ ಬೆಚ್ಚಿ ಬಿದ್ದ ನ್ಯೂಜಿಲೆಂಡ್ ಬೌಲರ್ಸ್!

ರನ್ ಮಷಿನ್ ವಿರಾಟ್ ಕೊಹ್ಲಿ ಸ್ಪೋಟಕ ಬ್ಯಾಟಿಂಗ್ ಗೆ ನ್ಯೂಜಿಲೆಂಡ್ ಬೌಲರ್ಸ್ ಬೆಚ್ಚಿ ಬಿದ್ದಿದ್ದಾರೆ. Muda Scam: ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು: ಛಲವಾದಿ ನಾರಾಯಣಸ್ವಾಮಿ! ಮೊದಲ ಟೆಸ್ಟ್​ನಲ್ಲಿ ನ್ಯೂಜಿಲೆಂಡ್​ ತಂಡ ನೀಡಿದ ಬೃಹತ್​ ಟಾರ್ಗೆಟ್​ ಬೆನ್ನತ್ತಿದ ಟೀಮ್​ ಇಂಡಿಯಾ ಎಚ್ಚರಿಕೆಯ ಬ್ಯಾಟಿಂಗ್​​ ಮಾಡುತ್ತಿದೆ. 2ನೇ ದಿನದಾಟದ ಅಂತ್ಯಕ್ಕೆ ಟೀಮ್​ ಇಂಡಿಯಾ 3 ವಿಕೆಟ್​ ನಷ್ಟಕ್ಕೆ 231 ರನ್​ ಕಲೆ ಹಾಕಿದೆ. ಟೀಮ್​ ಇಂಡಿಯಾ ಬ್ಯಾಕ್​ ಟು ಬ್ಯಾಕ್​ ವಿಕೆಟ್​ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಕ್ರೀಸ್​ಗೆ ಬಂದ … Continue reading ರನ್ ಮಷಿನ್ ವಿರಾಟ್ ಕೊಹ್ಲಿ ಸ್ಪೋಟಕ ಬ್ಯಾಟಿಂಗ್ ಗೆ ಬೆಚ್ಚಿ ಬಿದ್ದ ನ್ಯೂಜಿಲೆಂಡ್ ಬೌಲರ್ಸ್!