IND Vs NZ Test: 3 ವಿಕೆಟ್ ನಷ್ಟಕ್ಕೆ 134 ರನ್‌ಗಳ ಮುನ್ನಡೆ ಸಾಧಿಸಿದ ನ್ಯೂಜಿಲೆಂಡ್
ಬೆಂಗಳೂರು: ಭಾರತದ (Team India) ವಿರುದ್ದ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ (New Zealand) ಉತ್ತಮ ಸ್ಥಿತಿಯಲ್ಲಿದೆ. ಪಂದ್ಯದ ಎರಡನೇ ದಿನದಾಟದಲ್ಲಿ ಕಿವೀಸ್ ಪಡೆ 50 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 180 ರನ್‌ಗಳನ್ನು ಕಲೆಹಾಕಿ 134 ರನ್‌ಗಳ ಮುನ್ನಡೆ ಸಾಧಿಸಿದೆ. ಭಾರತದ ಆಟಗಾರರನ್ನು ಉತ್ತಮ ಬೌಲಿಂಗ್‌ನಿಂದ ಕಟ್ಟಿಹಾಕಿದ್ದ ನ್ಯೂಜಿಲೆಂಡ್ ಟೀ ಇಂಡಿಯಾ 50 ರನ್ ದಾಟದಂತೆ ನೋಡಿಕೊಂಡಿತು. ನಂತರ ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಪರ ಡೆವೊನ್ ಕಾನ್ವೇ 3 ಸಿಕ್ಸರ್‌ಗಳ ನೆರವಿನಿಂದ 91 ರನ್, … Continue reading IND Vs NZ Test: 3 ವಿಕೆಟ್ ನಷ್ಟಕ್ಕೆ 134 ರನ್‌ಗಳ ಮುನ್ನಡೆ ಸಾಧಿಸಿದ ನ್ಯೂಜಿಲೆಂಡ್
Copy and paste this URL into your WordPress site to embed
Copy and paste this code into your site to embed