ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಶವ ಪತ್ತೆ
ಮಂಡ್ಯ : ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಶವ ಪತ್ತೆಯಾಗಿರುವ ಘಟನೆ ಮಂಡ್ಯದ ಪಾಂಡವಪುರದ ಶಿಂಡಬೋಗನಹಳ್ಳಿಯಲ್ಲಿ ನಡೆದಿದೆ. ದಾವಣಗೆರೆ ಮೂಲದ ರಾಧಿಕಾ 23 ಮೃತ ದುರ್ದೈವಿಯಾಗಿದ್ದಾಳೆ. ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವು ; 25ಕ್ಕೂ ಅಧಿಕ ಮಕ್ಕಳು ಅಸ್ವಸ್ಥ ಮೃತ ರಾಧಿಕಾ ಶಿಂಡಬೋಗನಹಳ್ಳಿಯ ಅಜಯ್ ಗೌಡ ಎಂಬಾತನನ್ನ ಪ್ರೀತಿಸಿ ಮದುವೆಯಾಗಿದ್ದ.ಕಳೆದ ಕೆಲ ದಿನಗಳ ಹಿಂದಷ್ಟೆ ಮದುವೆಯಾಗಿದ್ದು, ಗ್ರಾಮದಲ್ಲಿ ಹಬ್ಬ ಇದ್ದ ಹಿನ್ನೆಲೆ ಶಿಂಡಬೋಗನಹಳ್ಳಿ ಗ್ರಾಮಕ್ಕೆ ಆಗಮಿಸಿದ್ದರು. ಆದರೆ ಮನೆಗೆ ಸೇರಿಸಲು ಅಜಯ್ ಗೌಡ … Continue reading ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಶವ ಪತ್ತೆ
Copy and paste this URL into your WordPress site to embed
Copy and paste this code into your site to embed