Breaking News: ಮುಂದಿನ ಸಚಿವ ಸಂಪುಟ ಸಭೆ ಕಲಬುರ್ಗಿಗೆ ಶಿಫ್ಟ್!?

ಬೆಂಗಳೂರು:- ರಾಜ್ಯ ಸರ್ಕಾರವು ಮುಂದಿನ ಸಚಿವ ಸಂಪುಟ ಸಭೆ ಕಲಬುರಗಿಯಲ್ಲಿ ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದ್ದಾರೆ. ಆದ್ರೆ, ದಿನಾಂಕ ಮಾತ್ರ ನಿಗದಿಯಾಗಿಲ್ಲ. ಪ್ರತಿ ಗುರುವಾರದಂತೆ ಕಲಬುರಗಿಯಲ್ಲಿ ಮುಂದಿನ ಗುರುವಾರದ ಸಚಿವ ಸಂಪುಟ ಸಭೆ ನಡೆಯಬಹುದು ಬೆತ್ತಲೆ ಫೋಟೋ ಕಳ್ಸಿ ಟಾರ್ಚರ್ ಮಾಡ್ತೀಯಾ!? ಇವ್ನನ್ನು ಕೊಂದು ಎಸೆದು ಬಿಡಿ – ಶೆಡ್‌ನಲ್ಲಿ ಪವಿತ್ರಾ ಹೇಳಿದ್ದಿಷ್ಟು! ಈ‌ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಲಬುರಗಿ ಜಿಲ್ಲಾ ಉಸ್ತುವಾರಿ … Continue reading Breaking News: ಮುಂದಿನ ಸಚಿವ ಸಂಪುಟ ಸಭೆ ಕಲಬುರ್ಗಿಗೆ ಶಿಫ್ಟ್!?