ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ NIA ದಾಳಿ ನಡೆಸಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ನಡೆಸಿ ಪರಿಶೀಲನೆ ಮಾಡುತ್ತಿದೆ. 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆ 15 ಅಧಿಕಾರಿಗಳ ತಂಡದಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಮಾನವ ಕಳ್ಳ ಸಾಗಣೆ ಸಂಬಂಧ ರಾಜ್ಯ ಗುಪ್ತಚರ ಇಲಾಖೆ ಎನ್ ಐ ಎ. ಅಧಿಕಾರಿಗಳಿಗೆ ಮಾಹಿತಿ ನೀಡಿತ್ತು ಈ ಮಾಹಿತಿಯನ್ನ ಅಧರಿಸಿ ಕಾರ್ಯಾಚರಣೆ ಕೈಗೊಂಡಿರುವ ಎನ್ ಐ ಎ ಕೆಲಸದ ಆಮಿಷ ತೋರಿಸಿ ಬಾಂಗ್ಲಾ ಯುವತಿಯರನ್ನ ನಗರಕ್ಕೆ ಕರೆಸುತ್ತಿದ್ದ ಆರೋಪಿಗಳು.