ಕರ್ನಾಟಕ ಸೇರಿ ದೇಶದ 4 ರಾಜ್ಯಗಳ ಹಲವೆಡೆ NIA ದಾಳಿ; 11 ಶಂಕಿತ ಉಗ್ರರು ಅರೆಸ್ಟ್!

ಬೆಂಗಳೂರು:– NIA ಅಧಿಕಾರಿಗಳು ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ. ಈ ಪೈಕಿ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶೋಯೆಬ್‌ ಅಬ್ದುಲ್ ಮಿರ್ಜಾ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಎರಡು ದಿನ ಭಾರೀ ಮಳೆ..! ಹುಬ್ಬಳ್ಳಿಯ ಗೌಸಿಯಾ ಟೌನ್‌ನಲ್ಲಿ ವಾಸವಿದ್ದ ಶೋಯೆಬ್‌ ಅಬ್ದುಲ್ ಮಿರ್ಜಾನನ್ನು ವಶಕ್ಕೆ ಪಡೆದಿದ್ದು, ಈತ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ. ಇನ್ನು ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಸಂಚುಕೋರರನ್ನು ಪತ್ತೆ ಮಾಡಲು … Continue reading ಕರ್ನಾಟಕ ಸೇರಿ ದೇಶದ 4 ರಾಜ್ಯಗಳ ಹಲವೆಡೆ NIA ದಾಳಿ; 11 ಶಂಕಿತ ಉಗ್ರರು ಅರೆಸ್ಟ್!