Breaking News: ಬೆಂಗಳೂರಲ್ಲಿ ಡೆಂಗ್ಯೂ ಮಧ್ಯೆ ನಿಫಾ ವೈರಸ್ ಆತಂಕ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಮಧ್ಯೆ ನಿಫಾ ವೈರಸ್ ಆತಂಕ ಶುರುವಾಗಿದೆ. ಬೆಂಗಳೂರಿನಲ್ಲಿ ಯುವತಿಯ ಬರ್ಬರ ಹತ್ಯೆ: ಪರಿಚಯಸ್ಥನಿಂದಲೇ ಕೃತ್ಯ!? ರಾಜ್ಯಕ್ಕೆ ಕಳೆದೊಂದು ತಿಂಗಳಿನಿಂದ ವೈರಸ್​​ಗಳ ಹಾವಳಿ ಶುರುವಾಗಿದೆ. ಒಂದು ಕಡೆ ಡೆಂಗ್ಯೂ ಜ್ವರ ಬಿಟ್ಟು ಬಿಡದೆ ಜನರನ್ನ ಕಾಡುತ್ತಿದೆ. ಈ ನಡುವೆ ನಿಫಾ ವೈರಸ್ ಆತಂಕ ಶುರುವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಕ್ಕೆ ನಿಫಾ ವೈರಸ್ ಆತಂಕ ಎದುರಾಗಿದೆ. ಈಗಾಗಲೇ ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್​ಗೆ 14 ವರ್ಷದ ಬಾಲಕ ಮೃತಪಟ್ಟ ಬೆನ್ನಲ್ಲೇ … Continue reading Breaking News: ಬೆಂಗಳೂರಲ್ಲಿ ಡೆಂಗ್ಯೂ ಮಧ್ಯೆ ನಿಫಾ ವೈರಸ್ ಆತಂಕ!