Nipah Virus: ಕರ್ನಾಟಕಕ್ಕೆ ಡೆಂಗ್ಯೂ ಜೊತೆ ನಿಫಾ ವೈರಸ್ ಆತಂಕ!

ಬೆಂಗಳೂರು: ಸದ್ಯ ರಾಜ್ಯದಲ್ಲಿ ಡೆಂಗ್ಯೂ ಜೊತೆ ನಿಫಾ ವೈರಸ್ ಆತಂಕ ಶುರುವಾಗಿದೆ. ಇತ್ತ ನಗರದಲ್ಲಿ ಡೆಂಗ್ಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಿಟಿ ಜಿಟಿ ಮಳೆಯಿಂದಾಗಿ ಡೆಂಗ್ಯೂ ತಾಂಡವವಾಡುತ್ತಿದೆ. ಇದೆಲ್ಲದರ ಮಧ್ಯೆ ಇದೀಗ ಕರ್ನಾಟಕಕ್ಕೆ ನಿಫಾ ಕಂಟಕ ಎದುರಾಗಿದೆ. ಕೇರಳದ ಮಲಪ್ಪುರಂನಲ್ಲಿ 14 ವರ್ಷದ ಬಾಲಕನಿಗೆ ನಿಫಾ ವೈರಸ್ ದೃಢವಾಗಿದೆ. ಹಾಗಾಗಿ ಸದ್ಯ ರಾಜ್ಯದಲ್ಲಿ ಡೆಂಗ್ಯೂ ಜೊತೆ ನಿಫಾ ವೈರಸ್ ಆತಂಕ ಶುರುವಾಗಿದೆ. Gold Price: ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ … Continue reading Nipah Virus: ಕರ್ನಾಟಕಕ್ಕೆ ಡೆಂಗ್ಯೂ ಜೊತೆ ನಿಫಾ ವೈರಸ್ ಆತಂಕ!