ನೈಜೀರಿಯಾ: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟ, ತೈಲ ಸಂಗ್ರಹಿಸಲು ಮುಗಿಬಿದ್ದ 140 ಮಂದಿ ದಾರುಣ ಸಾವು

ಪೆಟ್ರೋಲ್ ಟ್ಯಾಂಕರ್ ನಿಂದ ಸೋರುತ್ತಿದ್ದ ಇಂಧನ ಸಂಗ್ರಹಿಸಲು ಮುಂದಾದ ವೇಳೆ ಟ್ಯಾಂಕರ್ ಸ್ಫೋಟಗೊಂಡು ಮಕ್ಕಳು ಸೇರಿದಂತೆ 140 ಮಂದಿ ಭೀಕರವಾಗಿ ಸಾವನ್ನಪ್ಪಿರುವ ಘಟನೆ ನೈಜೀರಿಯಾದ ಜಿಗಾವಾ ರಾಜ್ಯದ ಮಜಿಯಾ ಪಟ್ಟಣದ ಸಂಭವಿಸಿದೆ. ಮಧ್ಯರಾತ್ರಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದಾಗ ಟ್ಯಾಂಕರ್ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವಕ್ತಾರ ಲಾವನ್ ಆಡಮ್ ತಿಳಿಸಿದ್ದಾರೆ. ಸ್ಥಳೀಯ ನಿವಾಸಿಗಳು ಘಟನಾ ಸ್ಥಳಕ್ಕೆ ಧಾವಿಸಿ ಇಂಧನವನ್ನು ತೆಗೆದುಕೊಳ್ಳುತ್ತಿದ್ದ ವೇಳೆ ಟ್ಯಾಂಕರ್ ಸ್ಫೋಟಗೊಂಡು ಈ ಘಟನೆ ಸಂಭವಿಸಿದ ಎಂದು ಅವರು … Continue reading ನೈಜೀರಿಯಾ: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟ, ತೈಲ ಸಂಗ್ರಹಿಸಲು ಮುಗಿಬಿದ್ದ 140 ಮಂದಿ ದಾರುಣ ಸಾವು