ಚನ್ನಪಟ್ಟಣದಲ್ಲಿ ನಿಖಿಲ್ ಸೋಲು: ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ!

ರಾಮನಗರ:- ಬಹಳ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚನ್ನಪಟ್ಟಣ ಉು ಚುನಾವಣೆಯಲ್ಲ್ ನಿಖಿಲ್ ಸೋಲು ಹಿನ್ನೆಲೆ ಅಭಿಮಾನಿಯೋರ್ವ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜರುಗಿದೆ. ನಿಮಗೆ ಈ ಸಮಸ್ಯೆ ಇದ್ರೆ ಹೂಕೋಸು ತಿನ್ನಲೇಬೇಡಿ! ಮಂಜುನಾಥ್ ಎಂಬ ವ್ಯಕ್ತಿಯೇ ಆತ್ಮಹತ್ಯೆಗೆ ಯತ್ನಿಸಿದವರು. ನಾನು ನಿಖಿಲ್ ಅಭಿಮಾನಿ, ನನ್ನ ಸಾವಿಗೆ ನಾನೇ ಕಾರಣ, ಜೈ ಜೆಡಿಎಸ್’ ಎಂದು ಪತ್ರ ಬರೆದಿಟ್ಟು ಅವರು ವಿಷ ಸೇವನೆ ಮಾಡಿಕೊಂಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮಂಜುನಾಥ್ ಅವರನ್ನು ಮಂಡ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕದ … Continue reading ಚನ್ನಪಟ್ಟಣದಲ್ಲಿ ನಿಖಿಲ್ ಸೋಲು: ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ!