45 ನೌಕರರನ್ನು ವಜಾ ಮಾಡಿದ ನಿರಾಣಿ ಶುಗರ್ಸ್ ಕಂಪನಿ: ಚಿಮಿಣಿ ಏರಿ ಕುಳಿತ ಕಾರ್ಮಿಕ!

ಮಂಡ್ಯ:- 45 ನೌಕರರನ್ನು ವಜಾ ಮಾಡಿದ ಹಿನ್ನೆಲೆ ನಿರಾಣಿ ಶುಗರ್ಸ್ ಕಂಪನಿಯ ನೌಕರ ಚಿಮಿನಿ ಏರಿದ ಘಟನೆ ಜರುಗಿದೆ. ಕಂಪನಿಯ ನಿರ್ಧಾರ ಖಂಡಿಸಿ ಕಾರ್ಖಾನೆಯ ಚಿಮಿನಿ ಏರಿರುವ ಕಾರ್ಮಿಕ ಮತ್ತೆ‌ ಕೆಲಸಕ್ಕೆ ಸೇರಿಕೊಳ್ಳುವಂತೆ ವಿನೂತನ ಪ್ರತಿಭಟನೆ ಮಾಡ್ತಿದ್ದಾನೆ. ಆತನನ್ನು ಕೆಳಗಿಳಿಸಲು ಅಧಿಕಾರಿಗಳು ಹಾಗೂ ಕಾರ್ಖಾನೆ ಸಿಬ್ಬಂದಿ ಹರಸಾಹಸ ಪಡ್ತಿದ್ದಾರೆ. ಗ್ಯಾಸ್ ಸಿಲಿಂಡರ್ ಸ್ಪೋಟ: ಸುಟ್ಟುಕರಲಾದ ಟೀ ಅಂಗಡಿ! ಚಿಮಿನಿ ಏರಿ ಕುಳಿತ ವ್ಯಕ್ತಿ, ಆ ವ್ಯಕ್ತಿ ಕೆಳಗಿಳಿಸಲು ಪ್ರಯತ್ನಿಸುತ್ತಿರುವ ಜನರು. ಈ ದೃಶ್ಯ ಕಂಡು ಬಂದದ್ದು, ಮಂಡ್ಯದ … Continue reading 45 ನೌಕರರನ್ನು ವಜಾ ಮಾಡಿದ ನಿರಾಣಿ ಶುಗರ್ಸ್ ಕಂಪನಿ: ಚಿಮಿಣಿ ಏರಿ ಕುಳಿತ ಕಾರ್ಮಿಕ!